Home Bibles 2 ಸಮುವೇಲ 4:10 · ಕನ್ನಡ ಬೈಬಲ್
2 ಸಮುವೇಲ 4:10 · ಕನ್ನಡ ಬೈಬಲ್

ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

Cross references

2 ಸಮುವೇಲ 1:2

ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.

2 ಸಮುವೇಲ 1:15

ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.

Interlinear

Choose Theme