Home Bibles ☰ Books 2 ಸಮುವೇಲ 4:3 · ಕನ್ನಡ ಬೈಬಲ್
2 ಸಮುವೇಲ 4:3 · ಕನ್ನಡ ಬೈಬಲ್

ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.

Cross references

1 ಸಮುವೇಲ 31:7

ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.

ನೆಹೆಮ್ಯ 11:33

ಹಾಚೋರು ರಾಮಾವು ಗಿತ್ತಯಿಮ್‌

Interlinear

Choose Theme