Home Bibles ☰ Books 2 ಸಮುವೇಲ 4:6 · ಕನ್ನಡ ಬೈಬಲ್
2 ಸಮುವೇಲ 4:6 · ಕನ್ನಡ ಬೈಬಲ್

ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.

Cross references

ನ್ಯಾಯಾಧಿಪತಿಗಳು 3:26

ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.

2 ಸಮುವೇಲ 2:23

ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.

2 ಸಮುವೇಲ 3:27

ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

2 ಸಮುವೇಲ 20:10

ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.

Interlinear

Choose Theme