Home Bibles ☰ Books 2 ಸಮುವೇಲ 5:23 · ಕನ್ನಡ ಬೈಬಲ್
2 ಸಮುವೇಲ 5:23 · ಕನ್ನಡ ಬೈಬಲ್

ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

Cross references

ಯೆಹೋಶುವ 8:2

ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.

ಯೆಹೋಶುವ 8:7

ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.

2 ಸಮುವೇಲ 2:1

ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

1 ದಿನವೃತ್ತಾಂತ 14:14

ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.

ಮತ್ತಾಯ 8:23

ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

ಮತ್ತಾಯ 9:29

ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.

ಯೋಹಾನ 9:6

ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;

Interlinear

Choose Theme