Home Bibles 2 ಸಮುವೇಲ 5:8 · ಕನ್ನಡ ಬೈಬಲ್
2 ಸಮುವೇಲ 5:8 · ಕನ್ನಡ ಬೈಬಲ್

ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

Cross references

ಯೆಹೋಶುವ 15:16

ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.

1 ಸಮುವೇಲ 17:25

ಇಸ್ರಾಯೇಲ್‌ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.

1 ದಿನವೃತ್ತಾಂತ 11:6

ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.

Interlinear

Choose Theme