ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
Cross references
ಯೆಹುದ್, ಬೆನೇಬೆರಕ್, ಗತ್‌ಮ್ಮೋನ್,
ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು