Home Bibles ☰ Books 2 ಸಮುವೇಲ 6:4 · ಕನ್ನಡ ಬೈಬಲ್
2 ಸಮುವೇಲ 6:4 · ಕನ್ನಡ ಬೈಬಲ್

ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

Cross references

1 ಸಮುವೇಲ 7:1

ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.

1 ದಿನವೃತ್ತಾಂತ 13:7

ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.

Interlinear

Choose Theme