Home Bibles ☰ Books 2 ಸಮುವೇಲ 6:8 · ಕನ್ನಡ ಬೈಬಲ್
2 ಸಮುವೇಲ 6:8 · ಕನ್ನಡ ಬೈಬಲ್

ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.

Cross references

1 ದಿನವೃತ್ತಾಂತ 13:11

ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

1 ದಿನವೃತ್ತಾಂತ 15:13

ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

ಯೋನ 4:1

ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.

ಯೋನ 4:9

ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

Interlinear

Choose Theme