Home Bibles ☰ Books 2 ಸಮುವೇಲ 7:17 · ಕನ್ನಡ ಬೈಬಲ್
2 ಸಮುವೇಲ 7:17 · ಕನ್ನಡ ಬೈಬಲ್

ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.

Cross references

1 ದಿನವೃತ್ತಾಂತ 17:15

ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.

ಅಪೋಸ್ತಲರ ಕೃತ್ಯಗಳು 20:20

ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ

ಅಪೋಸ್ತಲರ ಕೃತ್ಯಗಳು 20:27

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

1 ಕೊರಿಂಥದವರಿಗೆ 15:3

ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

Interlinear

Choose Theme