Home Bibles 2 ಸಮುವೇಲ 7:4 · ಕನ್ನಡ ಬೈಬಲ್
2 ಸಮುವೇಲ 7:4 · ಕನ್ನಡ ಬೈಬಲ್

ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--

Cross references

ಅಂಕೆಗಳ ಪುಸ್ತಕ 12:6

ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.

1 ದಿನವೃತ್ತಾಂತ 17:3

ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--

ಆಮೋಸ 3:7

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

Interlinear

Choose Theme