Home Bibles ☰ Books 2 ಸಮುವೇಲ 8:13 · ಕನ್ನಡ ಬೈಬಲ್
2 ಸಮುವೇಲ 8:13 · ಕನ್ನಡ ಬೈಬಲ್

ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

Cross references

2 ಸಮುವೇಲ 7:9

ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.

1 ಅರಸುಗಳು 11:15

ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ

2 ಅರಸುಗಳು 14:7

ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.

1 ದಿನವೃತ್ತಾಂತ 18:12

ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.

2 ದಿನವೃತ್ತಾಂತ 25:11

ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.

ಕೀರ್ತನೆಗಳು 60:1

ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.

Interlinear

Choose Theme