Home Bibles 2 ಸಮುವೇಲ 9:12 · ಕನ್ನಡ ಬೈಬಲ್
2 ಸಮುವೇಲ 9:12 · ಕನ್ನಡ ಬೈಬಲ್

ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

Cross references

1 ದಿನವೃತ್ತಾಂತ 8:8

ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.

1 ದಿನವೃತ್ತಾಂತ 8:34

ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.

1 ದಿನವೃತ್ತಾಂತ 9:40

ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.

ಮೀಕ 7:5

ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

Interlinear

Choose Theme