Home Bibles 2 ತೆಸಲೋನಿಕದವರಿಗೆ 2:6 · ಕನ್ನಡ ಬೈಬಲ್
2 ತೆಸಲೋನಿಕದವರಿಗೆ 2:6 · ಕನ್ನಡ ಬೈಬಲ್

ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.

Cross references

2 ತೆಸಲೋನಿಕದವರಿಗೆ 2:3

ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;

2 ತೆಸಲೋನಿಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

Interlinear

Choose Theme