Home Bibles ☰ Books 2 ತೆಸಲೋನಿಕದವರಿಗೆ 3:18 · ಕನ್ನಡ ಬೈಬಲ್
2 ತೆಸಲೋನಿಕದವರಿಗೆ 3:18 · ಕನ್ನಡ ಬೈಬಲ್

ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

Cross references

ರೋಮಾಪುರದವರಿಗೆ 16:20

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

Interlinear

Choose Theme