Home Bibles 2 ತೆಸಲೋನಿಕದವರಿಗೆ 3:9 · ಕನ್ನಡ ಬೈಬಲ್
2 ತೆಸಲೋನಿಕದವರಿಗೆ 3:9 · ಕನ್ನಡ ಬೈಬಲ್

ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;

Cross references

ಮತ್ತಾಯ 10:10

ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

ಯೋಹಾನ 13:15

ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

1 ಕೊರಿಂಥದವರಿಗೆ 9:4

ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?

ಗಲಾತ್ಯದವರಿಗೆ 6:6

ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

1 ತೆಸಲೋನಿಕದವರಿಗೆ 2:6

ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.

2 ತೆಸಲೋನಿಕದವರಿಗೆ 3:7

ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;

1 ಪೇತ್ರ 2:21

ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

Interlinear

Choose Theme