Home Bibles 2 ತಿಮೋಥೆಯ 1:17 · ಕನ್ನಡ ಬೈಬಲ್
2 ತಿಮೋಥೆಯ 1:17 · ಕನ್ನಡ ಬೈಬಲ್

ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

Cross references

ಅಪೋಸ್ತಲರ ಕೃತ್ಯಗಳು 28:30

ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

Interlinear

Choose Theme