Home Bibles 2 ತಿಮೋಥೆಯ 4:13 · ಕನ್ನಡ ಬೈಬಲ್
2 ತಿಮೋಥೆಯ 4:13 · ಕನ್ನಡ ಬೈಬಲ್

ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

Cross references

ಅಪೋಸ್ತಲರ ಕೃತ್ಯಗಳು 16:8

ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.

ಅಪೋಸ್ತಲರ ಕೃತ್ಯಗಳು 16:11

ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

ಅಪೋಸ್ತಲರ ಕೃತ್ಯಗಳು 20:5

ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.

1 ಕೊರಿಂಥದವರಿಗೆ 4:11

ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

2 ಕೊರಿಂಥದವರಿಗೆ 11:27

ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.

Interlinear

Choose Theme