Home Bibles 2 ತಿಮೋಥೆಯ 4:19 · ಕನ್ನಡ ಬೈಬಲ್
2 ತಿಮೋಥೆಯ 4:19 · ಕನ್ನಡ ಬೈಬಲ್

ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.

Cross references

ಅಪೋಸ್ತಲರ ಕೃತ್ಯಗಳು 18:2

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ

ಅಪೋಸ್ತಲರ ಕೃತ್ಯಗಳು 18:18

ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

ಅಪೋಸ್ತಲರ ಕೃತ್ಯಗಳು 18:26

ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.

ರೋಮಾಪುರದವರಿಗೆ 16:3

ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

1 ಕೊರಿಂಥದವರಿಗೆ 16:19

ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.

2 ತಿಮೋಥೆಯ 1:16

ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.

Interlinear

Choose Theme