Home Bibles 3 ಯೋಹಾನ 1:13 · ಕನ್ನಡ ಬೈಬಲ್
3 ಯೋಹಾನ 1:13 · ಕನ್ನಡ ಬೈಬಲ್

ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.

Cross references

2 ಯೋಹಾನ 1:12

ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್‌.

Interlinear

Choose Theme