Home Bibles ಅಪೋಸ್ತಲರ ಕೃತ್ಯಗಳು 1:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 1:23 · ಕನ್ನಡ ಬೈಬಲ್

ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.

Cross references

ಅಪೋಸ್ತಲರ ಕೃತ್ಯಗಳು 1:26

ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

ಅಪೋಸ್ತಲರ ಕೃತ್ಯಗಳು 15:22

ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

Interlinear

Choose Theme