ಅಪೋಸ್ತಲರ ಕೃತ್ಯಗಳು 10:13 · ಕನ್ನಡ ಬೈಬಲ್
ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
Cross references
ಯೆರೆಮಿಯ 35:2
ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
ಯೋಹಾನ 4:31
ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
ಅಪೋಸ್ತಲರ ಕೃತ್ಯಗಳು 10:10
ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ