Home Bibles ಅಪೋಸ್ತಲರ ಕೃತ್ಯಗಳು 10:16 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 10:16 · ಕನ್ನಡ ಬೈಬಲ್

ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.

Cross references

ಆದಿಕಾಂಡ 41:32

ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.

ಯೋಹಾನ 21:17

ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

2 ಕೊರಿಂಥದವರಿಗೆ 13:1

ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.

Interlinear

Choose Theme