ಅಪೋಸ್ತಲರ ಕೃತ್ಯಗಳು 10:18 · ಕನ್ನಡ ಬೈಬಲ್
ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
Cross references
ಅಪೋಸ್ತಲರ ಕೃತ್ಯಗಳು 10:5
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
ಅಪೋಸ್ತಲರ ಕೃತ್ಯಗಳು 11:11
ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.