Home Bibles ಅಪೋಸ್ತಲರ ಕೃತ್ಯಗಳು 10:6 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 10:6 · ಕನ್ನಡ ಬೈಬಲ್

ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.

Cross references

ಯೋಹಾನ 7:17

ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 9:43

ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.

ಅಪೋಸ್ತಲರ ಕೃತ್ಯಗಳು 11:13

ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;

ರೋಮಾಪುರದವರಿಗೆ 10:14

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ಎಫೆಸದವರಿಗೆ 4:8

ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.

Interlinear

Choose Theme