Home Bibles ☰ Books ಅಪೋಸ್ತಲರ ಕೃತ್ಯಗಳು 11:4 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 11:4 · ಕನ್ನಡ ಬೈಬಲ್

ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--

Cross references

ಯೆಹೋಶುವ 22:21

ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್‌ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--

ಸಾಮೇತಿಗಳು 15:1

ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.

ಲೂಕ 1:3

ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;

ಅಪೋಸ್ತಲರ ಕೃತ್ಯಗಳು 14:27

ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

Interlinear

Choose Theme