Home Bibles ಅಪೋಸ್ತಲರ ಕೃತ್ಯಗಳು 11:6 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 11:6 · ಕನ್ನಡ ಬೈಬಲ್

ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.

Cross references

ಲೂಕ 4:20

ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.

ಅಪೋಸ್ತಲರ ಕೃತ್ಯಗಳು 3:4

ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.

Interlinear

Choose Theme