Home Bibles ☰ Books ಅಪೋಸ್ತಲರ ಕೃತ್ಯಗಳು 12:14 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 12:14 · ಕನ್ನಡ ಬೈಬಲ್

ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.

Cross references

ಮತ್ತಾಯ 28:8

ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

ಲೂಕ 24:41

ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.

Interlinear

Choose Theme