Home Bibles ಅಪೋಸ್ತಲರ ಕೃತ್ಯಗಳು 12:8 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 12:8 · ಕನ್ನಡ ಬೈಬಲ್

ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.

Cross references

ಮಾರ್ಕ 6:9

ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.

ಅಪೋಸ್ತಲರ ಕೃತ್ಯಗಳು 8:26

ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 27:23

ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--

Interlinear

Choose Theme