Home Bibles ಅಪೋಸ್ತಲರ ಕೃತ್ಯಗಳು 13:37 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 13:37 · ಕನ್ನಡ ಬೈಬಲ್

ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

Cross references

ಅಪೋಸ್ತಲರ ಕೃತ್ಯಗಳು 2:24

ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

ಅಪೋಸ್ತಲರ ಕೃತ್ಯಗಳು 13:30

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

Interlinear

Choose Theme