Home Bibles ಅಪೋಸ್ತಲರ ಕೃತ್ಯಗಳು 13:44 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 13:44 · ಕನ್ನಡ ಬೈಬಲ್

ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

Cross references

ಆದಿಕಾಂಡ 49:10

ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

ಕೀರ್ತನೆಗಳು 110:3

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

ಯೆಶಾಯ 11:10

ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆಶಾಯ 60:8

ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?

Interlinear

Choose Theme