Home Bibles ☰ Books ಅಪೋಸ್ತಲರ ಕೃತ್ಯಗಳು 14:18 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 14:18 · ಕನ್ನಡ ಬೈಬಲ್

ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.

Cross references

ಆದಿಕಾಂಡ 11:6

ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.

ಆದಿಕಾಂಡ 19:9

ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

ನಿರ್ಗಮಕಾಂಡ 32:21

ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.

ಯೋಹಾನ 6:15

ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.

Interlinear

Choose Theme