Home Bibles ☰ Books ಅಪೋಸ್ತಲರ ಕೃತ್ಯಗಳು 14:25 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 14:25 · ಕನ್ನಡ ಬೈಬಲ್

ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು

Cross references

ಮಾರ್ಕ 2:2

ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;

ರೋಮಾಪುರದವರಿಗೆ 15:19

ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

Interlinear

Choose Theme