Home Bibles ಅಪೋಸ್ತಲರ ಕೃತ್ಯಗಳು 14:28 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 14:28 · ಕನ್ನಡ ಬೈಬಲ್

ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

Cross references

ಅಪೋಸ್ತಲರ ಕೃತ್ಯಗಳು 11:26

ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಪೋಸ್ತಲರ ಕೃತ್ಯಗಳು 15:35

ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.

Interlinear

Choose Theme