Home Bibles ☰ Books ಅಪೋಸ್ತಲರ ಕೃತ್ಯಗಳು 15:14 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 15:14 · ಕನ್ನಡ ಬೈಬಲ್

ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

Cross references

ಯೆಶಾಯ 43:21

ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

ಯೆಶಾಯ 55:11

ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

ಲೂಕ 1:68

ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.

ಲೂಕ 1:78

ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ

ಲೂಕ 2:31

ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.

ಅಪೋಸ್ತಲರ ಕೃತ್ಯಗಳು 15:7

ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.

ರೋಮಾಪುರದವರಿಗೆ 1:5

ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.

ರೋಮಾಪುರದವರಿಗೆ 11:36

ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್‌.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

2 ಪೇತ್ರ 1:1

ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

Interlinear

Choose Theme