Home Bibles ಅಪೋಸ್ತಲರ ಕೃತ್ಯಗಳು 15:27 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 15:27 · ಕನ್ನಡ ಬೈಬಲ್

ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.

Cross references

ಅಪೋಸ್ತಲರ ಕೃತ್ಯಗಳು 15:22

ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

ಅಪೋಸ್ತಲರ ಕೃತ್ಯಗಳು 15:32

ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.

2 ಯೋಹಾನ 1:12

ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್‌.

3 ಯೋಹಾನ 1:13

ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.

Interlinear

Choose Theme