Home Bibles ಅಪೋಸ್ತಲರ ಕೃತ್ಯಗಳು 15:30 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 15:30 · ಕನ್ನಡ ಬೈಬಲ್

ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.

Cross references

ಅಪೋಸ್ತಲರ ಕೃತ್ಯಗಳು 6:2

ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.

ಅಪೋಸ್ತಲರ ಕೃತ್ಯಗಳು 16:4

ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

ಅಪೋಸ್ತಲರ ಕೃತ್ಯಗಳು 21:22

ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.

ಅಪೋಸ್ತಲರ ಕೃತ್ಯಗಳು 23:33

ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.

Interlinear

Choose Theme