Home Bibles ☰ Books ಅಪೋಸ್ತಲರ ಕೃತ್ಯಗಳು 15:34 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 15:34 · ಕನ್ನಡ ಬೈಬಲ್

ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.

Cross references

ಅಪೋಸ್ತಲರ ಕೃತ್ಯಗಳು 11:25

ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ

ಅಪೋಸ್ತಲರ ಕೃತ್ಯಗಳು 18:27

ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.

1 ಕೊರಿಂಥದವರಿಗೆ 16:12

ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

Interlinear

Choose Theme