ಅಪೋಸ್ತಲರ ಕೃತ್ಯಗಳು 16:11 · ಕನ್ನಡ ಬೈಬಲ್
ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
Cross references
ಅಪೋಸ್ತಲರ ಕೃತ್ಯಗಳು 16:8
ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
ಅಪೋಸ್ತಲರ ಕೃತ್ಯಗಳು 21:1
ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.