Home Bibles ಅಪೋಸ್ತಲರ ಕೃತ್ಯಗಳು 16:12 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 16:12 · ಕನ್ನಡ ಬೈಬಲ್

ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

Cross references

ಅಪೋಸ್ತಲರ ಕೃತ್ಯಗಳು 16:9

ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.

ಅಪೋಸ್ತಲರ ಕೃತ್ಯಗಳು 16:21

ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.

ಅಪೋಸ್ತಲರ ಕೃತ್ಯಗಳು 20:6

ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.

ಫಿಲಿಪ್ಪಿಯವರಿಗೆ 1:1

ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--

1 ತೆಸಲೋನಿಕದವರಿಗೆ 2:2

ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.

Interlinear

Choose Theme