Home Bibles ಅಪೋಸ್ತಲರ ಕೃತ್ಯಗಳು 16:4 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 16:4 · ಕನ್ನಡ ಬೈಬಲ್

ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

Cross references

ಅಪೋಸ್ತಲರ ಕೃತ್ಯಗಳು 11:30

ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 15:2

ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.

ಅಪೋಸ್ತಲರ ಕೃತ್ಯಗಳು 15:6

ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ

ಅಪೋಸ್ತಲರ ಕೃತ್ಯಗಳು 15:28

ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.

Interlinear

Choose Theme