Home Bibles ☰ Books ಅಪೋಸ್ತಲರ ಕೃತ್ಯಗಳು 16:7 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 16:7 · ಕನ್ನಡ ಬೈಬಲ್

ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

Cross references

ಅಪೋಸ್ತಲರ ಕೃತ್ಯಗಳು 8:29

ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.

ರೋಮಾಪುರದವರಿಗೆ 8:9

ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.

ಗಲಾತ್ಯದವರಿಗೆ 4:6

ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.

ಫಿಲಿಪ್ಪಿಯವರಿಗೆ 1:19

ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.

1 ಪೇತ್ರ 1:1

ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ

1 ಪೇತ್ರ 1:11

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

Interlinear

Choose Theme