Home Bibles ಅಪೋಸ್ತಲರ ಕೃತ್ಯಗಳು 16:8 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 16:8 · ಕನ್ನಡ ಬೈಬಲ್

ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.

Cross references

ಅಪೋಸ್ತಲರ ಕೃತ್ಯಗಳು 16:11

ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

ಅಪೋಸ್ತಲರ ಕೃತ್ಯಗಳು 20:5

ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.

2 ಕೊರಿಂಥದವರಿಗೆ 2:12

ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.

2 ತಿಮೋಥೆಯ 4:13

ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

Interlinear

Choose Theme