Home Bibles ☰ Books ಅಪೋಸ್ತಲರ ಕೃತ್ಯಗಳು 18:17 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 18:17 · ಕನ್ನಡ ಬೈಬಲ್

ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

Cross references

ಆಮೋಸ 6:6

ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.

ಅಪೋಸ್ತಲರ ಕೃತ್ಯಗಳು 17:32

ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

1 ಕೊರಿಂಥದವರಿಗೆ 1:1

ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ

1 ಕೊರಿಂಥದವರಿಗೆ 1:23

ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

Interlinear

Choose Theme