Home Bibles ಅಪೋಸ್ತಲರ ಕೃತ್ಯಗಳು 19:1 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 19:1 · ಕನ್ನಡ ಬೈಬಲ್

ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.

Cross references

ಅಪೋಸ್ತಲರ ಕೃತ್ಯಗಳು 18:1

ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು

ಅಪೋಸ್ತಲರ ಕೃತ್ಯಗಳು 18:19

ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.

ಅಪೋಸ್ತಲರ ಕೃತ್ಯಗಳು 18:23

ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.

1 ಕೊರಿಂಥದವರಿಗೆ 1:12

ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1 ಕೊರಿಂಥದವರಿಗೆ 3:4

ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?

1 ಕೊರಿಂಥದವರಿಗೆ 16:12

ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

Interlinear

Choose Theme