ಅಪೋಸ್ತಲರ ಕೃತ್ಯಗಳು 19:20 · ಕನ್ನಡ ಬೈಬಲ್
ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
Cross references
ಯೆಶಾಯ 55:11
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಅಪೋಸ್ತಲರ ಕೃತ್ಯಗಳು 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಅಪೋಸ್ತಲರ ಕೃತ್ಯಗಳು 12:24
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
2 ತೆಸಲೋನಿಕದವರಿಗೆ 3:1
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ