Home Bibles ☰ Books ಅಪೋಸ್ತಲರ ಕೃತ್ಯಗಳು 19:41 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 19:41 · ಕನ್ನಡ ಬೈಬಲ್

ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.

Cross references

ಕೀರ್ತನೆಗಳು 65:7

ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,

ಸಾಮೇತಿಗಳು 15:1

ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.

ಸಭಾಪ್ರಸಂಗಿ 9:17

ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.

2 ಕೊರಿಂಥದವರಿಗೆ 1:8

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

Interlinear

Choose Theme