Home Bibles ಅಪೋಸ್ತಲರ ಕೃತ್ಯಗಳು 2:12 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 2:12 · ಕನ್ನಡ ಬೈಬಲ್

ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.

Cross references

ಲೂಕ 15:26

ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.

ಲೂಕ 18:36

ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.

ಅಪೋಸ್ತಲರ ಕೃತ್ಯಗಳು 2:7

ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?

ಅಪೋಸ್ತಲರ ಕೃತ್ಯಗಳು 10:17

ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು

ಅಪೋಸ್ತಲರ ಕೃತ್ಯಗಳು 17:20

ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.

Interlinear

Choose Theme