Home Bibles ☰ Books ಅಪೋಸ್ತಲರ ಕೃತ್ಯಗಳು 2:19 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 2:19 · ಕನ್ನಡ ಬೈಬಲ್

ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.

Cross references

ಯೋವೇಲ 2:30

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.

ಸೆಫನ್ಯ 1:14

ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme