ಅಪೋಸ್ತಲರ ಕೃತ್ಯಗಳು 20:15 · ಕನ್ನಡ ಬೈಬಲ್
ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
Cross references
ಅಪೋಸ್ತಲರ ಕೃತ್ಯಗಳು 20:17
ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
2 ತಿಮೋಥೆಯ 4:20
ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.