Home Bibles ☰ Books ಅಪೋಸ್ತಲರ ಕೃತ್ಯಗಳು 21:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:23 · ಕನ್ನಡ ಬೈಬಲ್

ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.

Cross references

ಅಂಕೆಗಳ ಪುಸ್ತಕ 6:2

ನೀನು ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ

ಅಪೋಸ್ತಲರ ಕೃತ್ಯಗಳು 18:18

ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

Interlinear

Choose Theme